ಬೆಳಗಾವಿ: ಸರ್ದಾರ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಡೆದ ಖಾದಿ ಉತ್ಸವಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡಿದ್ದರು.
ವರದಿ :ಪ್ರತೀಕ ಚಿಟಗಿ