Ad imageAd image

ಶಾಸನಕರ ಜನ ಸ್ಪಂದನ ಕಾರ್ಯಕ್ರಮ ,ಪುರಸಭೆ ಆವರಣದಲ್ಲಿ

Bharath Vaibhav
ಶಾಸನಕರ ಜನ ಸ್ಪಂದನ ಕಾರ್ಯಕ್ರಮ ,ಪುರಸಭೆ ಆವರಣದಲ್ಲಿ
WhatsApp Group Join Now
Telegram Group Join Now

ಚಿಂಚೋಳಿ:- ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶಾಸಕರಾದ ಡಾ.ಅವಿನಾಶ ಜಾಧವ, ಅವರ ಅಧ್ಯಕ್ಷತೆಯಲ್ಲಿ ಪುರಸಭೆ ಮಟ್ಟದ ಜನತಾ ದರ್ಶನ ಜನಸ್ಪಂದನ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು

ಕಾರ್ಯಕ್ರಮವನ್ನು ಸಸಿಗೆ ನೀರ್ ಹಾಕುವ ಮುಖಾಂತರ ಶಾಸಕರಾದ ಡಾ.ಅವಿನಾಶ ಜಾಧವ, ಅವರ ಚಾಲನೆ ನೀಡಿದರು ಜನಸ್ಪಂದನ ಕಾರ್ಯಕ್ರಮದಲ್ಲಿ ಪುರಸಭೆ ವ್ಯಾಪ್ತಿಯ 23 ವಾರ್ಡ್ ಗಳ ಸಮಸ್ಯೆಗಳನ್ನು ಆಲಿಸಿದರು

ನಂತರ ಅವರು ಮಾತನಾಡಿ ಪುರಸಭೆ ಸಮಸ್ಯೆಗಳ ಬಗ್ಗೆ ಜನರು ನನ್ನತ್ರ ಬೇಜಾರಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದು ಮತ್ತು ವಿವಿಧ ಸಮಸ್ಯೆಗಳನ್ನು ಕೂಡಲೇ ಪುರಸಭೆ ವ್ಯಾಪ್ತಿಯ ಜನರಿಗೆ ಸಮಸ್ಯೆ ಆಗದಂತೆ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಕಾರ್ಯಕ್ರಮದಲ್ಲಿ ಗ್ರೇಡ 2 ತಹಶೀಲ್ದಾರ್ ವೆಂಕಟೇಶ್ ದುಗ್ಗನ್, ಪುರಸಭೆ ಅಧಿಕಾರಿಗಳಾದ ಕಾಶಿನಾಥ ಧನ್ನಿ, ಮತ್ತು ವಿವಿಧ ವಾರ್ಡಿನ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ವರದಿ :-ಸುನೀಲ್ ಸಲಗರ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!