Ad imageAd image

ಸೇನಾ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ 

Bharath Vaibhav
ಸೇನಾ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ 
WhatsApp Group Join Now
Telegram Group Join Now

ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

ಜನರಲ್ ದ್ವಿವೇದಿ ಅವರು ಜೂನ್ 30 ರಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎ ಭರತ್ ಭೂಷಣ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!