Ad imageAd image

ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾಲಾರ್ಪಣೆ

Bharath Vaibhav
WhatsApp Group Join Now
Telegram Group Join Now

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ‌. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ನಗರದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು .

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!