Ad imageAd image

ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್

Bharath Vaibhav
ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್
WhatsApp Group Join Now
Telegram Group Join Now

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಜನ್ಮ ದಿನದ ನಿಮಿತ್ತ
ಬೆಳಗಾವಿ: ಸದಾಶಿವನಗರದ ಬಳಿ ಅಂಬೇಡ್ಕರ್ ನಗರದ ಅಂಬೇಡ್ಕರ್ ಭವನದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಬೆಳಗಾವಿ ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಮಯದಲ್ಲಿ ವಿಜಯರಾಜ ಕುಡಚಿ, ಪಿಂಟು ಗುಂಡಪ್ಪನವರ, ಸತೀಶ್ ಕುರಣೆ, ಗುಂಡು ಗುಂಡಪ್ಪನವರ, ಸಂಜು ಅಳಗೂಡ್ಕರ್, ಎಂ.ಆಯ್.ನಜರೆ ಮುಂತಾದವರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!