Ad imageAd image

ಲೋಕಸಭಾ ಚುನಾವಣೆಯ ಅವಲೋಕನಾ ಸಭೆ.

Bharath Vaibhav
ಲೋಕಸಭಾ ಚುನಾವಣೆಯ ಅವಲೋಕನಾ ಸಭೆ.
WhatsApp Group Join Now
Telegram Group Join Now

ಬಾಗಲಕೋಟೆ :-  ಕೋಟೆ ನಗರಿ ಬಾಗಲಕೋಟೆ ಜಿಲ್ಲಾ ಬಿ ಜೆ ಪಿ ಕಾರ್ಯಲಯದಲ್ಲಿ 2024 ರ ಲೋಕಸಭಾ ಚುನಾವಣೆಯ ಅವಲೋಕನಾ ಸಭೆ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣಾ ಅಭ್ಯರ್ಥಿ ಪಿ.ಸಿ. ಗದ್ದಿಗೌಡ್ರ, ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಶಾಂತಗೌಡ. ಟಿ. ಪಾಟೀಲ, ಲೋಕಸಭಾ ಸಂಚಾಲಕರಾದ ಸಿದ್ದು ಸವದಿ, ಲೋಕಸಭಾ ಪ್ರಭಾರಿ ಲಿಂಗರಾಜ ಪಾಟೀಲ,ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಬಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಹನಮಂತ ನಿರಾಣಿ, ವಿಭಾಗ ಸಹಪ್ರಭಾರಿ ಬಸವರಾಜ ಯಂಕಂಚಿ, ಮಾಜಿ ಶಾಸಕರುಗಳಾದ ದೊಡ್ಡನಗೌಡ ಪಾಟೀಲ, ಎಮ್. ಕೆ. ಪಟ್ಟಣಶೆಟ್ಟಿ,ಬಾದಾಮಿ ಮಂಡಲ ಅಧ್ಯಕ್ಷ ನಾಗರಾಜ. ಎಸ್. ಕಾಚಟ್ಟಿ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು, ಮಂಡಲ ಅಧ್ಯಕ್ಷರು ಉಪಸ್ಥಿತರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!