ಚಿಕ್ಕೋಡಿ :-ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿಯವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾದ ನಂತರ ಮೊದಲಬಾರಿಗೆ ಬೆಳಗಾವಿ ಜಿಲ್ಲಾ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿ.ಪಂ. ಸಿಇಓ ಶ್ರೀ ರಾಹುಲ ಶಿಂಧೆ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ಚಿಕ್ಕೋಡಿ ಲೋಕಸಭೆಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಋಣವನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು
ವರದಿ :-ರಾಜು ಮುಂಡೆ