This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಕಾಂಗ್ರೆಸ್ ಘಟಕದ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ನೇಮಕ

Join The Telegram Join The WhatsApp

ಬೆಂಗಳೂರು :  ಕರ್ನಾಟಕ ಕಾಂಗ್ರೆಸ್ ಘಟಕದ ಹಿಂದುಳಿದ ವರ್ಗಗಳ ವಿಭಾಗದ (ಒಬಿಸಿ) ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಎಐಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಧು ಬಂಗಾರಪ್ಪ ಈ ಹಿಂದೆ ಜೆಡಿಎಸ್ ನಲ್ಲಿದ್ದರು. ಕೆಲ ತಿಂಗಳುಗಳ ಹಿಂದೆ ಅವರು ಕಾಂಗ್ರೆಸ್ ಸೇರಿದ್ದರು. ಇದೀಗ ಅವರಿಗೆ ಒಬಿಸಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.


Join The Telegram Join The WhatsApp
Bharath Vaibhav
the authorBharath Vaibhav

Leave a Reply