ಬೆಳಗಾವಿ : ಬೆಳಗಾವಿ ಅಧಿವೇಶನ ವಿರೋಧಿಸಿ MES ಪುಂಡರು ಮಹಾಮೇಳಾವ್ ನಡೆಸಲು ಸಿದ್ದತೆ ನಡೆಸಿದ್ದು, ಹಲವರನ್ನ ಪೊಲೀಸ್ರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಇದರ ನಡುವೆ ಅಧಿವೇಶನ ವಿರೋಧಿಸಿ MES ಪುಂಡರು ಹಾಮೇಳಾವ್ ಆಯೋಜನೆ ನಡೆಸಲು ಸಿದ್ದತೆ ನಡೆಸಿದ್ದರು.
ಅಲ್ಲದೇ ವ್ಯಾಕ್ಸಿನ್ ಸೆಂಟರ್ ಗೆ ನುಗ್ಗಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಹಲವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.




