Ad imageAd image

ಸಿಲಾರಕೊಟ್ ಸ.ಹಿ.ಪ್ರಾ ಶಾಲೆಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ.

Bharath Vaibhav
ಸಿಲಾರಕೊಟ್ ಸ.ಹಿ.ಪ್ರಾ ಶಾಲೆಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ.
WhatsApp Group Join Now
Telegram Group Join Now

ಸೇಡಂ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಲಾರಕೋಟ್ ಗ್ರಾಮದಲ್ಲಿ ವಿಶ್ವ ರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಆಚರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಶಾಲೆಯ ಮುದ್ದುಮಕ್ಕಳು ಮತ್ತು ಶಿಕ್ಷಕರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!