ಸೇಡಂ:- ತಾಲೂಕಿನ ಮದನಾ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಪೂಜಾ ಕಾರ್ಯಕ್ರಮ ಮಾಡುವ ಮುಖಾಂತರ ಜಯಂತಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಸುಧಾರಣಾ ಸಮಿತಿ ಅಧ್ಯಕ್ಷರಾದ ವೆಂಕಟೇಶ್ ಅವರ ಜನ್ಮ ದಿನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಬಾಬು, ಶ್ರೀನಿವಾಸ್ ರೆಡ್ಡಿ, ಭೀಮಣ್ಣ ದೈಹಿಕ ಶಿಕ್ಷಕರು, ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಊರಿನ ಯುವಕರು ಉಪಸ್ಥಿತರಿದ್ದರು.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.