Ad imageAd image

“ಮೇ 3 ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸಾಧ್ಯತೆ”

Bharath Vaibhav
“ಮೇ 3 ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸಾಧ್ಯತೆ”
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ನಡೆಸಿದ್ದು 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ 3 ರಂದು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ, ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡಿದಿದ್ದವು, ಈಗಾಗಲೇ ಮೌಲ್ಯ ಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ,ಕೆಲ ಸಣ್ಣ ಪುಟ್ಟ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು ನೊಂದಾಯಿ ಕೊಂಡಿದ್ದರು ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ , ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು, ಪರೀಕ್ಷಾ ದಿನದಿಂದು ಪರೀಕ್ಷೆ ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಕ್ಕಳ ಜೊತೆ ಮಾತನಾಡಿ ಹೂವು ಕೊಟ್ಟು ಆಲ್ ದಿ ಬೆಸ್ಟ್ ಹೇಳಿದ್ದರು, ಜೊತೆಗೆ ಪರೀಕ್ಷೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರೀಶೀಲನೆ ಮಾಡಿದ್ದರು.

ಎಸ್ ಎಲ್ ಸಿ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡು ವುದು ಹೇಗೆ?
ಅಧಿಕೃತ ವೆಬ್ ಸೈಟ್ ಗಳಾದ

https://karresult.nic.in/ ಮತ್ತು kesab.karnataka.gov.in ಭೇಟಿ ನೀಡಿ. ಮುಖಪುಟದಲ್ಲಿರುವ SSLC ಫಲಿತಾಂಶ 2025′ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ ಮೀಟ್ ಮೇಲೆ ಕ್ಲಿಕ್ ಮಾಡಬೇಕು ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನ ಗೊಳ್ಳುತ್ತದೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಆಫ್ ಲೈನ್ ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 5626 ಎಸ್ ಎಂ ಎಸ್ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

ವರದಿ : ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!