Ad imageAd image

ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Bharath Vaibhav
ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೀದರ್: ಮೆಡಿಕಲ್ ವಿದ್ಯಾರ್ಥಿ ಓರ್ವ ಪ್ಯಾನ್‌ಗೆ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಚಿಂಚೋಳಿ  ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಸತಿ ನಿಲಯದ ತನ್ನ ಕೊಠಡಿಯಲ್ಲಿ  ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಸದ್ಯ ಬ್ರಿಮ್ಸ್ ವಸತಿ ನಿಲಯಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!