Ad imageAd image

ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಿಹೊಳಿಯವರು ನೂತನ ಪ್ರಾಥಮಿಕ ಕೃಷಿ ಪತ್ತಿನ ಕಟ್ಟಡಗಳ ಉದ್ಘಾಟನೆ.

Bharath Vaibhav
ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಿಹೊಳಿಯವರು ನೂತನ ಪ್ರಾಥಮಿಕ ಕೃಷಿ ಪತ್ತಿನ ಕಟ್ಟಡಗಳ ಉದ್ಘಾಟನೆ.
WhatsApp Group Join Now
Telegram Group Join Now

ಚಿಕ್ಕೋಡಿ :-ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮಜತಿ ಹಾಗೂ ನಾಗನೂರ ಕೆ.ಎಂ ಥ್. ಗ್ರಾಮಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ನೂತನ ಉಗ್ರಾಣ ಮತ್ತು ರೈತ ಸೇವಾ ಕೇಂದ್ರಗಳ‌ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ‌ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಮೇಶ್ ಕತ್ತಿ, ಯುವ ಮುಖಂಡರಾದರಾ ರಾಹುಲ ಅಣ್ಣಾ ಜಾರಕಹೊಳಿಯವರು ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷರು, ಸದಸ್ಯರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ವರದಿ :-ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!