Ad imageAd image

ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಶಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ.

Bharath Vaibhav
ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಶಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ.
WhatsApp Group Join Now
Telegram Group Join Now

ಸಂಕೇಶ್ವರ:-ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಸತತ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಪ್ರವಾಹಕ್ಕೆ ತುತ್ತಾಗಿರುವ ಸಾರ್ವಜನಿಕರನ್ನು ಬೇಟಿಯಾಗಿ ಪರಿಶೀಲನೆ ನಡೆಸಿದರು.

ನಂತರ ತಾಲೂಕಾಡಳಿತದಿಂದ ಮಾಹಿತಿಯನ್ನು ಪಡೆದು ಕೆಲ ಅಗತ್ಯ ಸೂಚನೆಗಳನ್ನು ನೀಡಿದರು ಅಧಿಕಾರಿಗಳೊಂದಿಗಿ ನಿರಂತರ ಸಂಪರ್ಕದಲ್ಲಿದ್ದು, ನೀರಿನ ಮಟ್ಟದ ಮಾಹಿತಿಯನ್ನು ಪಡೆದು ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಜ್ಜಾಗಿದೆ ಪಾತ್ರದಲ್ಲಿರುವ ಜನರುನ್ನು ಸುರಕ್ಷಿತ ಸ್ಥಳಕ್ಕೆ ತೆರಳಿಸಬೇಕೆಂದ್ದು ಅಧಿಕಾರಿಗಳಿಗೆ ತಿಳಿಸಿದರು.

ವರದಿ :-ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!