ಅಥಣಿ: ಅಥಣಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ
ಮಹಾರಾಷ್ಟ್ರ ಸಾರಿಗೆ ಬಸ್ ಗಳನ್ನ ತಡೆದು ಕರವೇ ಆಕ್ರೋಶ.
ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಕರವೇ ಕಾರ್ಯಕರ್ತರ ಆಕ್ರೋಶಕ್ಕೆ.
ಜೇವರ್ಗಿ -ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ಅಥಣಿ ಅಥಣಿ ಪಟ್ಟಣದಲ್ಲಿ ಶಿವಯೋಗಿ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆ.
ಎಮ್ ಇ ಎಸ್ ಪುಂಡರು ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ
ವರದಿ: ಸುಕುಮಾರ ಮಾದರ




