Ad imageAd image

ಯಮಕ್ಕನಮರಡಿ ಕ್ಷೇತ್ರದ ಹಲವು ಗ್ರಾಮದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು

Bharath Vaibhav
ಯಮಕ್ಕನಮರಡಿ ಕ್ಷೇತ್ರದ ಹಲವು ಗ್ರಾಮದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು
WhatsApp Group Join Now
Telegram Group Join Now

ಯಮಕನಮರಡಿ: ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ  ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ

1)ಕಾಕತಿ ಗ್ರಾಮದಲ್ಲಿ ಸಿ ಸಿ ರಸ್ತೆಗೆ 1.ಕೋಟಿ,

2)ಹೂನಗಾ ಗ್ರಾಮದಲ್ಲಿ ಸಿ ಸಿ ರಸ್ತೆಗೆ 50 ಲಕ್ಷ

3)ಜಮನಾಳ ಗ್ರಾಮದಲ್ಲಿ ಸಿ ಸಿ ರಸ್ತೆಗೆ 25 ಲಕ್ಷ

4) ಕೆಚ್ಚಹನಟ್ಟಿ ಗ್ರಾಮದಲ್ಲಿ ಸಿ ಸಿ ರಸ್ತೆಗೆ 29 ಲಕ್ಷ

ಒಟ್ಟು 2 ಕೋಟಿ 4 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಮಾರುತಿ ಗುಟಗುದ್ದಿ, ಲಗಮಣ್ಣ ಪನಗುದ್ದಿ, ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಾಗರ್ ಪಿಗಟ, ಜಿಲ್ಲಾ ಪಂಚಾಯತ್ ಸದಸ್ಯರಾದ  ಸಿದ್ದು ಸುಣಗಾರ, ಯಲ್ಲಪ್ಪ ಕೋಳಿಕಾರ, ಶಿವಪ್ಪ ವಣ್ಣೂರಿ, ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ  ಸಿದ್ದಿಕ್ ಅಂಕಲಗಿ, ಬೈರು ಕಾಂಬಳೆ, ಸಿದ್ದು ನಾಯಿಕ, ಬಸ್ಸು ನಾಯಿಕ, ಲಗಮಣ್ಣ, ನಾಯಿಕ ಸರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾಕತಿ ಹೂನಗಾ ಜಮನಾಳ ಕೇಚ್ಚನಹಟ್ಟಿ ಗ್ರಾಮಗಳ ಪ್ರಮುಖ ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:  ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!