ಬೆಳಗಾವಿ: ಗಣೇಶಪುರ ಪೈಪ್‌ಲೈನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನಿರ್ಮಿತಿ ಕೇಂದ್ರದ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.
ಈ ವೇಳೆ ಬೆಳಗಾವಿ ಉತ್ತರ ಶಾಸಕರಾದ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪ್ರತೀಕ ಚಿಟಗಿ