Ad imageAd image

5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ : ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು.

ಖನಗಾಂವ ‌ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ 5 ಲಕ್ಷ ರೂ,ಗಳ ಆದೇಶ ಪತ್ರವನ್ನು ಹಸ್ತಾಂತರಿಸಿದರು.

WhatsApp Group Join Now
Telegram Group Join Now
Share This Article
error: Content is protected !!