Ad imageAd image

ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ : ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮೊದಲಾದವರು ಇದ್ದರು.

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!