Ad imageAd image

ವಿಜಯ ಸಂಕೇಶ್ವರ ಅವರಿಗೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ವಿಜಯ ಸಂಕೇಶ್ವರ ಅವರಿಗೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಆರ್ ಎಲ್ ಸಮೂಹ ಸಂಸ್ಥೆಗಳ ಚೇರಮನ್ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಶುಭ ಕೋರಿದರು.
ಶುಕ್ರವಾರ ಬೆಳಗಾವಿಯಲ್ಲಿ ಆದಿತ್ಯ ಮಿಲ್ಕ್ ನ ಐಸ್ ಕ್ರೀಂ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ವಿಜಯ ಸಂಕೇಶ್ವರ ಅವರಿಗೆ ಹೂಗುಚ್ಛ ನೀಡಿ ಸಚಿವರು ಶುಭ ಹಾರೈಸಿದರು.

ವರದಿ: ಪ್ರತೀಕ ಚಿಟಗಿ

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!