Ad imageAd image

ಅಕ್ಕ ಕೆಫೆಗೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ

Bharath Vaibhav
ಅಕ್ಕ ಕೆಫೆಗೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ: ನಿನ್ನೆ 27 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಅಕ್ಕ ಕೆಫೆಗೆ ಭೇಟಿ ನೀಡಿ, ಪರಿಶೀಲಿಸಿದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!