Ad imageAd image

ಶೀಘ್ರವೇ ಹಾಲಿನ ದರ 5 ರೂ. ಏರಿಕೆ : ಸಚಿವ ವೆಂಕಟೇಶ್ 

Bharath Vaibhav
ಶೀಘ್ರವೇ ಹಾಲಿನ ದರ 5 ರೂ. ಏರಿಕೆ : ಸಚಿವ ವೆಂಕಟೇಶ್ 
WhatsApp Group Join Now
Telegram Group Join Now

ಚಾಮರಾಜನಗರ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್. ಶೀಘ್ರವೇ ಹಾಲಿನ ದರವನ್ನು 5 ರೂ. ಏರಿಕೆ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ.ಹೀಗಾಗಿ ಶೀಘ್ರವೇ ಹಾಲಿನ ದರನವನ್ನು 5 ರೂ. ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ ಗೆ 5 ರೂ. ಹೆಚ್ಚಳ ಮಾಡಲಾಗುವುದು. ಜನವರಿಯಿಂದ ಇದನ್ನು ಜಾರಿಗೊಳಿಸಲಾಗುವುದು, ಲೀಟರ್ ಹಾಲಿಗೆ ಪ್ರಸ್ತುತ 33 ರೂಪಾಯಿ ಕೊಡಲಾಗುತ್ತಿದೆ. ಈ ಹಿಂದೆ 35 ರೂಪಾಯಿ ಇತ್ತು.

ಖರೀದಿ ದರ 5 ರೂಪಾಯಿ ಹೆಚ್ಚಳ ಮಾಡಲು ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅವರ ಸೂಚನೆಯಂತೆ ಹೊಸ ವರ್ಷದ ಕೊಡುಗೆಯಾಗಿ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚುವರಿ ಆಗಿ ನೀಡಲಾಗುವುದು. 5 ರೂಪಾಯಿ ಪೂರ್ಣವಾಗಿ ರೈತರಿಗೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!