Ad imageAd image

ಬೆಳ್ತಂಗಡಿಯಲ್ಲಿ ಅಪ್ರಾಪ್ತ ಬಾಲಕಿ ಸಾಮೂಹಿಕ ಅತ್ಯಾಚಾರ

Bharath Vaibhav
RAPE
WhatsApp Group Join Now
Telegram Group Join Now

ಬೆಳ್ತಂಗಡಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಮೂವರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು, ಇದೀಗ ಬಾಲಕಿ ಆರು ತಿಂಗಳ ಗರ್ಭಿಣಿ ಆಗಿದ್ದಾಳೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆ ಅಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಒಬ್ಬ ಅಪ್ರಾಪ್ತ ಬಾಲಕ ಹಾಗೂ ಮೊಹಮ್ಮದ್‌ ಇಕ್ಬಾಲ್‌ ಹಾಗೂ ಫಾರೂಕ್‌ ಎಂಬುವರನ್ನು ಬಂಧಿಸಲಾಗಿದೆ.

 

 

WhatsApp Group Join Now
Telegram Group Join Now
Share This Article
error: Content is protected !!