Ad imageAd image

ಬಾಗಲಕೋಟೆಯಲ್ಲಿ ಶೆಡ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು :ಇಬ್ಬರು ಮಹಿಳೆಯರು ಸಜೀವ ದಹನ

Bharath Vaibhav
ಬಾಗಲಕೋಟೆಯಲ್ಲಿ ಶೆಡ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು :ಇಬ್ಬರು ಮಹಿಳೆಯರು ಸಜೀವ ದಹನ
WhatsApp Group Join Now
Telegram Group Join Now

ಬಾಗಲಕೋಟೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಬ್ಬರು ಮಹಿಳೆಯರು ಸಜೀವ ದಹನವಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ತಗಡಿನ ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವದಹನವಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಈ ಘಟನೆ ನಡೆದಿದೆ. ಬೆಳಗಲಿ ಗ್ರಾಮದ ಜೈಬಾನ್ (55) ಹಾಗೂ ಶಬಾನ್ (25) ಮೃತ ಮಹಿಳೆಯರು. ಗಾಯಾಳುಗಳಾದ ದಸ್ತಗಿರಿಸಾಬ್, ಸುಬಾನ್ ಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!