Ad imageAd image

ಕಾಂಗ್ರೆಸ್ ಪಕ್ಷದ ವಶವಾದ Mk ಹುಬ್ಬಳ್ಳಿ ಪಟ್ಟಣ ಪಂಚಾಯಿತಿ

Bharath Vaibhav
ಕಾಂಗ್ರೆಸ್ ಪಕ್ಷದ ವಶವಾದ Mk ಹುಬ್ಬಳ್ಳಿ ಪಟ್ಟಣ ಪಂಚಾಯಿತಿ
WhatsApp Group Join Now
Telegram Group Join Now

Mk ಹುಬ್ಬಳ್ಳಿ:- ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ Mk ಹುಬ್ಬಳ್ಳಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಡಳಿತ ಮಂಡಳಿಗೆ ಇಂದು ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಪ್ರಕಾಶ್ ಕೊಡ್ಲಿ ಹಾಗೂ ಮಂಜು ಕಡಕೊಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುವುದರೊಂದಿಗೆ ಕಾಂಗ್ರೆಸ್ ಪಕ್ಷವು ಮೇಲುಗೈ ಸಾಧಿಸಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಮುಖಂಡ ಮುದ್ದಪ್ಪ ಸಕ್ರೆನವರ್, ಬ್ಲ್ಯಾಕ್ ಅಧ್ಯಕ್ಷ ಸಂಗನಗೌಡ ಪಾಟೀಲ್ ಸೇರಿದಂತೆ ಅಧ್ಯಕ್ಷ ಪ್ರಕಾಶ್ ಕೊಡ್ಲಿ ಹಾಗೂ ಮಂಜು ಕಡಕೊಳ ರವರು ತಮ್ಮ ಅಭಿಪ್ರಾಯವನ್ನು ಹಾಗೂ ಪಟ್ಟಣದ ಅಭಿವೃದ್ಧಿ ಬಗ್ಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

 ವರದಿ:- ಬಸವರಾಜು. 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!