Ad imageAd image

ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸಸ್ಮಾನಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

Bharath Vaibhav
ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸಸ್ಮಾನಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
WhatsApp Group Join Now
Telegram Group Join Now

ಚಿಕ್ಕೋಡಿ: ಲೋಕಸಭೆಯ ಸಂಸದರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಕು ಪ್ರಿಯಾಂಕಾ ಜಾರಕಿಹೊಳಿಯವರು ಬೆಳಗಾವಿ ನಗರದಲ್ಲಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೇಬ್ಬಾಳಕರ ಅವರನ್ನು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು
ಈ ವೇಳೆ ವಿ.ಪ. ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಸಹೋದರ ಹಾಗೂ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು, ಮೃಣಾಲ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ ಬೆಳಗಾವಿ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!