Ad imageAd image

ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ದರ್ಶನ ಪಡೆದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕುಟುಂಬದ ಸದಸ್ಯರೊಂದಿಗೆ ಗ್ರಾಮಕ್ಕೆ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮತ್ತಿತರರು ಇದ್ದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!