Ad imageAd image

ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bharath Vaibhav
ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
WhatsApp Group Join Now
Telegram Group Join Now

ಬೆಂಗಳೂರು : ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ವಿಧಾನಸೌಧದ ಮುಂಬಾಗ ನಡೆದಿದೆ.

ಶಾಸಕರ ಭವನದಿಂದ ಬರುವಾಗ ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾಂತೇಶ್ ಕೌಜಲಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!