ನೆನ್ನೆ ನಿಧನರಾದ ತೌಫಿಕ್ ರವರ ಮನೆಗೆ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ತೆರಳಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನಗಳನ್ನು ಸಲ್ಲಿಸಿ ಕುಟುಂಬ ವರ್ಗದವರಿಗೆ ಹಾಗೂ ಅವರ ಸ್ನೇಹಿತರಿಗೆ ಭಗವಂತನು ದುಃಖವನ್ನು ಭರಿಸುವ ಶಕ್ತಿಯನ್ನುನೀಡಲಿ ಎಂದು ಹರಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ ನೆರೆದಿದ್ದ ಮಾಧ್ಯಮ ಹಾಗೂ ಜನರನ್ನು ಉದ್ದೇಶಿಸಿ ಮಾತಾನಾಡಿ ಸಾಂತ್ವನ ನೀಡಿದರು.
ವರದಿ: ರಾಜು ಅರಸಿಕೆರೆ




