ಯಲಹಂಕ : ದಾಸನಪುರ ಹೋಬಳಿಯ ಈ ಕೆಳಕಂಡ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಸ್ತ್ರೀ ಶಕ್ತಿ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಉದ್ಘಾಟನೆ, ಅರ್ಕಾವತಿ ನಗರ ಪುನರ್ವಸತಿ ಕಾಲೋನಿ ಸಿಸಿ ರಸ್ತೆ ಮತ್ತು ಚರಂಡಿ ,ಮತ್ತು ಬೈಲ ಕೊನೇನಹಳ್ಳಿ ಸಿಸಿ ರಸ್ತೆ ಕಾಮಗಾರಿ ,ಮತ್ತು ವಡ್ಡರಹಳ್ಳಿ ಸಿಸಿ ರಸ್ತೆ ಕಾಮಗಾರಿ , ಕಿತ್ತನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಬಸ್ ತಂಗುದಾಣ ಕಾಮಗಾರಿ, ಮತ್ತು ರಾವುತ್ತನಹಳ್ಳಿ ಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸ್ತ್ರೀ ಶಕ್ತಿ ಭವನ ಉದ್ಘಾಟನೆ, ಹಾರೋಕ್ಯಾತನಹಳ್ಳಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ ,ದಾಸನಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ , ನೆರವೇರಿಸಿದರು ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಅತಿಹೆಚ್ಚಿನ ಅನುದಾನಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿರುವ ಶಾಸಕ ಎಸ್ ಆರ್ ವಿಶ್ವನಾಥ್ ಗೆ ಬೃಹತ್ ಗಾತ್ರದ ವಿವಿಧ ಹಣ್ಣುಗಳಿಂದ ಕುಡಿದ ಮಾಲೆಯನ್ನು ಹಕ್ಕು ಮುಖಾಂತರ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಬಾಲಾಜಿ ವಿ




