ಇಳಕಲ್ :ಡಾ.ಬಾಬಾ ಸಾಹೇಬ ಅಂಬೇಡ್ಕರ್ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಅಂಗವಾಗಿ ನಡೆದ ಬೈಕ್ ರ್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಅವರು ಚಾಲನೆ ನೀಡಿ ಪಾಲ್ಗೊಂಡರು.

ವರದಿ :ದಾವಲ್ ಶೇಡಂ




