Ad imageAd image

ವರ್ಷಾಂತ್ಯದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಶಾಕ್

Bharath Vaibhav
ವರ್ಷಾಂತ್ಯದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಶಾಕ್
WhatsApp Group Join Now
Telegram Group Join Now

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ  ಮತ್ತೆ ಆಘಾತವಾಗಿದೆ.

ಈ ವರ್ಷದ ಕೊನೆಯಲ್ಲಿ ವಿನಯ್​​​​​​​​​​​​ ಕುಲಕರ್ಣಿಯು ತಮಗೆ ಜಾಮೀನು ಸಿಗುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಆದರೆ ಕೋರ್ಟ್​​ ಮುಂದೂಡಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಹೈಕೋರ್ಟ್‌, ಮುಂದಿನ ವರ್ಷಕ್ಕೆ ಅಂದರೆ 2026ರ ಜನವರಿ 5ಕ್ಕೆ ಮುಂದೂಡಿ ಆದೇಶಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!