ಬೆಂಗಳೂರು : ಕಳೆದ ಎರಡ್ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿಲ್ಲ. ಇದಕ್ಕೆ ರಾಜ್ಯದಾದ್ಯಂತ ಮಹಿಳೆಯರು, ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ.
ಈ ಮಧ್ಯೆ, ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ದುಡ್ಡು ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸಚಿವರು ಮಾತ್ರ ಉಡಾಫೆ ಉತ್ತರ ಕೊಟ್ಟಿದ್ದಾರೆ.
ಪ್ರತಿ ತಿಂಗಳೂ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಮಾಡುತ್ತೇವೆ ಎಂದು ಚುನಾವಣೆಯ ವೇಳೆ ಮಾತು ಕೊಟ್ಟು ಅಧಿಕ್ಕಾರಕ್ಕೇರಿದ್ದರು. ಆದರೆ ಈಗ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳ ಸಂಬಳ ಅಲ್ವಲ್ಲಾ ಎಂದು ಜಾರ್ಜ್ ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ದುಡ್ಡು ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸಚಿವರು ಮಾತ್ರ ಉಡಾಫೆ ಉತ್ತರ ಕೊಟ್ಟಿದ್ದಾರೆ.
ಪ್ರತಿ ತಿಂಗಳೂ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಮಾಡುತ್ತೇವೆ ಎಂದು ಚುನಾವಣೆಯ ವೇಳೆ ಮಾತು ಕೊಟ್ಟು ಅಧಿಕ್ಕಾರಕ್ಕೇರಿದ್ದರು. ಆದರೆ ಈಗ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳ ಸಂಬಳ ಅಲ್ವಲ್ಲಾ ಎಂದು ಜಾರ್ಜ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.