ಸುಕ್ಮಾ : ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 14 ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ.
ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ಗಳಲ್ಲಿ 14 ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ.
ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.




