ಚಿಕ್ಕಬಳ್ಳಾಪುರ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಪರೀಕ್ಷೆಗೆ ಸುಮಾರು 400ಕ್ಕು ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದು, ಅಲ್ಲದೇ ಎಲ್ಲಾ ಶಾಲೆಯ ವಿದ್ಯಾರ್ಥಿಗಳು ತಮ್ಮ ಅರೋಗ್ಯದ ಬಗ್ಗೆ ತಪಾಸಣೆ ನಡೆಸಿ ನಂತರ ಖುಷಿ -ಖುಷಿಯಾಗಿ ತಮ್ಮ ಕೊಠಡಿಗಳಿಗೆ ಹೋಗಿದ ಸಂದರ್ಭ, ಇದೇ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಕ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳು ಚೆನ್ನಾಗಿ ಪರೀಕ್ಷೆ ಬರೆದು ಒಳ್ಳೆಯ ಫಲಿತಂಶ ಪಡೆಯಬೇಕು ಎಂದು ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳು ಶಿಸ್ತುನಿಂದ ಪರೀಕ್ಷೆ ಬರೆಯಬೇಕು ಎಂದು ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು,ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಊಟದ ವ್ಯವಸ್ಥೆ ಹಾಗೂ ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸಲಾಯಿತು,
ಈ ಸಂದರ್ಭದಲ್ಲಿ ಎಲ್ಲಾ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ : ಯಾರಬ್. ಎಂ.