Ad imageAd image

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Bharath Vaibhav
14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, 14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.

ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ.ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು.

ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಈ ಒಂದು ಘಟನೆಗೆ ಏನು ಕಾರಣ ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!