Ad imageAd image

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್,ನಾಮಪತ್ರ

Bharath Vaibhav
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್,ನಾಮಪತ್ರ
WhatsApp Group Join Now
Telegram Group Join Now

ಬೆಳಗಾವಿ :-ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಅವರು ಇಂದು ಬೆಳಗ್ಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

*ಅದಕ್ಕೂ ಪೂರ್ವ 8.30ರಿಂದ 9.30ರ ವರೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬಹಳಷ್ಟು ಮಠಾಧೀಶರು ಮನೆಗೆ ಆಗಮಿಸುತ್ತಿದ್ದು ಮೃಣಾಲ್‌ ಹೆಬ್ಬಾಳಕರ್ ಅವರಿಗೆ ಆಶಿರ್ವಾದ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸ್ವಾಮೀಜಿಗಳ ಪಾದಪೂಜೆ ನಡೆಯಲಿದೆ.*
ತಾವು ಆಗಮಿಸಬೇಕಾಗಿ ವಿನಂತಿ

9.30ಕ್ಕೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ.10.45ಕ್ಕೆ ನಾಮಪತ್ರ ಸಲ್ಲಿಕೆ,11 ಗಂಟೆಗೆ ರ್‍ಯಾಲಿ ಆರಂಭವಾಗಲಿದೆ.ತಾವು ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಹೆಚ್ಚಿನ ಪ್ರಚಾರ ನೀಡಬೇಕಾಗಿ ವಿನಂತಿ.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!