Ad imageAd image

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಅರೆಸ್ಟ್ 

Bharath Vaibhav
ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಅರೆಸ್ಟ್ 
WhatsApp Group Join Now
Telegram Group Join Now

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಶಾಸಕ ಮುನಿರತ್ನ ರನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಶಾಸಕ ಮುನಿರತ್ನನನ್ನು ಬಂಧಿಸಿದ್ದಾರೆ.

ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!