Ad imageAd image

ಮೈಸೂರು ದಸರಾ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

Bharath Vaibhav
ಮೈಸೂರು ದಸರಾ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
WhatsApp Group Join Now
Telegram Group Join Now

ಮೈಸೂರು :-ವಿಶ್ವ ವಿಖ್ಯಾತಿ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ.

ವರದಿ :-ನಿತೀಶಗೌಡ ತಡಸ ಪಾಟೀಲ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!