Join The Telegram | Join The WhatsApp |
ತುಂಬಿ ಹರಿಯುತ್ತಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಣಿ ಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಾಗಿನ ಅರ್ಪಿಸಿದರು.
ಚಳ್ಳಕೆರೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಗೂ ಮುನ್ನ ರಾಣಿ ಕೆರೆಗೆ ಪೂಜೆ ಸಲ್ಲಿಸಿ ಸಿಎಂ ಬೊಮ್ಮಾಯಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ಎಂ. ಚಂದ್ರಪ್ಪ, ತಿಪ್ಪಾರೆಡ್ಡಿ, ರಘು ಮೂರ್ತಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮತ್ತಿತರರು ಹಾಜರಿದ್ದರು.
Join The Telegram | Join The WhatsApp |