Ad imageAd image

ನರೇಂದ್ರ ಮೋದಿಯ ಮೂರನೇ ಬಾರಿಗೆ ಪ್ರಮಾಣ ವಚನ

Bharath Vaibhav
ನರೇಂದ್ರ ಮೋದಿಯ ಮೂರನೇ ಬಾರಿಗೆ ಪ್ರಮಾಣ ವಚನ
WhatsApp Group Join Now
Telegram Group Join Now

ಮೊಳಕಾಲ್ಮುರು:- ನರೇಂದ್ರ ಮೋದಿಯ ಮೂರನೇ ಬಾರಿಗೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪದ್ಮಶಾಲಿ ಕಲ್ಯಾಣ ಮಂಟಪದಲ್ಲಿ ನೇರ ಪ್ರಸಾರದೊಂದಿಗೆ ವೀಕ್ಷಣೆ ಮಾಡಿ ಸಂಭ್ರಮಿಸಿದರು ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಡಾ ಪಿ ಎಂ ಮಂಜುನಾಥ್ ಮುಖಂಡರಾದ ಚಂದ್ರಶೇಖರ ಗೌಡ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಬಿಜೆಪಿ ಮುಖಂಡರು ಮಹಿಳೆಯರು ಇನ್ನು ಹಲವರು ಉಪಸ್ಥಿತರಿದ್ದರು

ವರದಿ:-ಗಂಗಾಧರ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!