ಸಿರುಗುಪ್ಪ : ನಗರದ ಸಿ.ಡಿ.ಪಿ.ಓ ಸಭಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಪ್ರಯುಕ್ತ ನಡೆದ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಅವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಹೆಣ್ಣು ಮತ್ತು ಗಂಡು ಬೇದವಿಲ್ಲದೇ ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರಾಗಿದ್ದಾರೆ. ಮಕ್ಕಳಿಗೆ ನಿಮ್ಮಲ್ಲಿನ ವ್ಯಾಜ್ಯಗಳ ಇತ್ಯರ್ಥಕ್ಕೆ ವಕೀಲರ ಮೂಲಕವಾಗಲೀ ಅಥವಾ ನೀವೇ ಸ್ವತ: ನ್ಯಾಯಾಲಕ್ಕೆ ಬಂದು ಲೋಕ ಅದಾಲತ್