Ad imageAd image

ಮಾಜರಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಅವಿರೋಧ ಆಯ್ಕೆ

Bharath Vaibhav
ಮಾಜರಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಅವಿರೋಧ ಆಯ್ಕೆ
WhatsApp Group Join Now
Telegram Group Join Now

ಯಲಹಂಕ: ಮಾಜರಹೋಸಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ ಸುಷ್ಮಾ ಹರೀಶ್ ಹಾಗೂ ಉಪಾಧ್ಯಕ್ಷೆ ಮಹಾದೇವಮ್ಮ ಹನುಮಂತಪ್ಪ ಅವಿರೋಧ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು ನೂತನ ಅಧ್ಯಕ್ಷೆ ಸುಷ್ಮಾ ಹರೀಶ್ ಹಾಗೂ ಉಪಾಧ್ಯಕ್ಷೆ ಮಹಾದೇವಮ್ಮ ಹನುಮಂತಪ್ಪ ಗೆ ಪುಷ್ಪಮಾಲೆ ಹಾಕಿ ಹೂವು ಗುಚ್ಚು ನೀಡಿ ಅಭಿನಂದಿಸಿದರು.

ವರದಿ: ಬಾಲಾಜಿ ವಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!