ಬುಲಾವಾಯೋ(ಜಿಂಬಾಬ್ವೆ): ಆತಿಥೇಯ ಜಿಂಬಾಬ್ವೆ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವಿನ ಮೊದಲ ಟ್ವೆಂಟಿ-೨೦ ಪಂದ್ಯ ನಾಳೆ ನಡೆಯಲಿದೆ.
ಇಲ್ಲಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ ೪ ಗಂಟೆಗೆ ಪಂದ್ಯ ಆರಂಭವಾಗಲಿದೆ.

Get latest news updates delivered straight to your WhatsApp.