Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಗ್ ಆಫರ್ ಕೊಟ್ಟ INDIA :ನಿತೀಶ್ ಗೆ ಉಪ ಪ್ರಧಾನಿ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನದ್ರ ಚಂದ್ರಬಾಬು ನಾಯ್ಡು

Advertisement
ವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.




ಇದಕ್ಕಾಗಿ ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ನೇತೃತ್ವದ ಚಂದ್ರಬಾಬು ನಾಯ್ಡುಗೆ ಬಿಗ್ ಆಫರ್ ಕೊಟ್ಟಿದ್ದಾರೆ.

ಇಂಡಿಯಾ ಮೈತ್ರಿಕೂಟದ ಜೊತೆ ಬಂದರೆ ನಿತೀಶ್ ಕುಮಾರ್ ರನ್ನು ಉಪ ಪ್ರಧಾನಿ ಹಾಗೂ ಆಂಧ್ರಪ್ರದೇಶಕ್ಕೆ ಸಿಎಂ ಆಗಲಿರುವ ಚಂದ್ರಬಾಬು ನಾಯ್ಡುಗೆ ಆಂಧ್ರಕ್ಕೆ ರಾಜ್ಯ ವಿಶೇಷ ಸ್ಥಾನಮಾನ ನೀಡುವ ಆಫರ್ ಅವರನ್ನು ಇಂಡಿಯಾ ಮೈತ್ರಿಕೂಟ ಕೊಟ್ಟಿದೆ. ಈ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಹೊರಗಿಡಲು ಇಂಡಿಯಾ ಮೈತ್ರಿಕೂಟ ಪ್ರಯತ್ನಿಸುತ್ತಿದೆ.

ಲೋಕಸಭೆಗೆ 272 ಸ್ಥಾನಗಳು ಸರಳ ಬಹುಮತವಾಗಿದ್ದು ಎನ್ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟಕ್ಕೆ ಸರಳ ಬಹುಮತಕ್ಕೆ ಇನ್ನು 44 ಸ್ಥಾನಗಳು ಬೇಕಿರುವುದರಿಂದ ಸ್ವತಂತ್ರ್ಯವಾಗಿ ನಿಂತು ಗೆದ್ದಿರುವ ಅಭ್ಯರ್ಥಿಗಳನ್ನು ಹಾಗೂ ಎನ್ ಡಿಎ ಮೈತ್ರಿಕೂಟದಲ್ಲಿರುವ ಅಭ್ಯರ್ಥಿಗಳನ್ನು ತಮ್ಮತ್ತ ಸೆಳೆಯಲು ಕರಸತ್ತು ನಡೆಸುತ್ತಿದೆ.



Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ