Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ವಲಯ ಅರಣ್ಯ ಅಧಿಕಾರಿಗಳಿಂದ ಮತ್ತೊಂದು ಚಿರತೆ ಆಪರೇಷನ್ ಸಕ್ಸಸ್

Advertisement
ರಾಯಚೂರು: ತಾಲೂಕಿನ ಮಾಲಿಯಬಾದ್ ಗೋಶಾಲೆ ಗುಡ್ಡದ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ ಬೋನಿನೊಳಗೆ ಚಿರತೆಯನ್ನು ಸೆರೆ ಹಿಡಿದು ರಾಯಚೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿಯು ಯಶಸ್ವಿಯಾಗಿದ್ದಾರೆ.

https://youtu.be/3htOpqa_HjE

ವಲಯ ಅರಣ್ಯ ಅಧಿಕಾರಿಗಳಾದ ರಾಜೇಶ್ ನಾಯಕರವರು ಯೋಜನೆ ರೂಪಿಸಿರುವಂತೆ ಎರಡು ಬೋನ್ ಗಳನ್ನು ಅಳವಡಿಸಿ, ಚಿರತೆಯನ್ನು ಯಶಸ್ವಿಯಾಗಿ ಬೋನಿನ ಒಳಗೆ  ಬೀಳುವಂತೆ ಉತ್ತಮ ಯೋಜನೆ-ತಂತ್ರಗಳನ್ನು ರೂಪಿಸಲಾಗಿತ್ತು, ಅದರಂತೆಯೇ ಚಿರತೆಯು ಬೋನಿನೊಳಗೆ ಸುಲಭವಾಗಿ ಪ್ರವೇಶಿಸಿ ಸೆರೆಯಾಗಿದೆ, ಮಾಲಿಯಬಾದ್ ಗೋಶಾಲೆ ಗುಡ್ಡದ ಪ್ರದೇಶದಲ್ಲಿ ಇದುವರೆಗೆ 3 ಚಿರತೆಗಳನ್ನು ಅರಣ್ಯ ಅಧಿಕಾರಿಗಳು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.



ರಾಯಚೂರು ವಲಯ ಅರಣ್ಯ ಅಧಿಕಾರಿಗಳಾದ ರಾಜೇಶ್ ನಾಯಕ ಇವರ ನೇತೃತ್ವದಲ್ಲಿ ಚಿರತೆ ಹಿಡಿಯುವ ತಂಡವನ್ನು ರಚಿಸಲಾಗಿತ್ತು, ರಾಯಚೂರು ವಲಯದ ಚಿರತೆ ಕಾರ್ಯಚರಣೆ ತಂಡದ ಸಿಬ್ಬಂದಿಗಳಾದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮೌನೇಶ್, ಹುಸೇನ್ ಬಾಷಾ, ಗಸ್ತು ಅರಣ್ಯ ಪಾಲಕರಾದ ಯಲ್ಲಪ್ಪ , ಭೀಮೇಶ್, ವೀರೇಶ್, ಬಾವಸಾಬ್, ಅರಣ್ಯ ವೀಕ್ಷಕರಾದ ಕನಕಪ್ಪ, ದಿನಗೂಲಿ ನೌಕರರಾದ ಸುಗುರೇಶ್, ಶಿವಕುಮಾರ್, ರಮೇಶ್, ಮತ್ತು ವಾಹನ ಚಾಲಕರಾದ ವಿಜಯ್ , ಮೌನೇಶ್ ಆಚಾರಿ ಇವರೆಲ್ಲ ಚಿರತೆಯನ್ನು ಬೋನಿಗೆ ಬೀಳಿಸುವ ಕಾರ್ಯಚರಣೆಯಲ್ಲಿ ಯಶಸ್ವಿಯಾಗಿದ್ದಾರೆ,

ಅರಣ್ಯ ಇಲಾಖೆಯ ಮೇಲಾಧಿಕಾರಿಗಳಾದ ಸುರೇಶ್ ಬಾಬು ಎಸ್ , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಗೋವಿಂದರಾಜು ಕೆ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ರಾಯಚೂರು ಇವರ ಮಾರ್ಗದರ್ಶನದಂತೆ ಚಿರತೆಯನ್ನು ಬೋನಿನೊಳಗೆ ಬೀಳಿಸಿ ಯಶಸ್ವಿ ಚಿರತೆ ಆಪರೇಷನ್ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದಾರೆ.
ವರದಿ: ಗಾರಲದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ