Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ವಾತಂತ್ರ ಹೋರಾಟಗಾರರ ಗ್ರಾಮ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರುಹಿರಿಯರಿಂದ ಸ್ವಚ್ಛ ಭಾರತ ಅಭಿಯಾನ.

Advertisement
ಬಾದಾಮಿ  :-ಚೊಳಚಗುಡ್ಡ ಗ್ರಾಮದಲ್ಲಿ ಮಹಾತ್ಮ ಗಾಂಧೀ ಜಯಂತಿ ಅಂಗವಾಗಿ, ಬಾದಾಮಿ ತಾಲೂಕಿನ ಸ್ವಾತಂತ್ರ ಹೋರಾಟಗಾರರ ಗ್ರಾಮ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರುಹಿರಿಯರಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಗಾರವನ್ನು ಹಮ್ಮಿಕೊಂಡು ಗ್ರಾಮದಲ್ಲಿ ಪೊರಕೆಗಳನ್ನು ಹಿಡಿದು ಕಸಗುಡಿಸಿ ಸ್ವಚ್ಚಗೊಳಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.



ಚೊಳಚಗುಡ್ಡ ಗ್ರಾಮದ ಬಸ್ ನಿಲ್ದಾಣ ಸೇರಿದಂತೆ ಹಾಲವು ಜಾಗಗಳನ್ನು ಸ್ವಚ್ಛಗೊಳಿಸಿದರು. ಈ ಸ್ವಚ್ಛ ಭಾರತ ಅಭಿಯಾನದಲ್ಲಿ ಗ್ರಾಮದ ಮಾಜಿ ಸೈನಿಕರು ಕೂಡ ಕೈ ಜೋಡಿಸಿ ಸ್ವಚ್ಛ ಭಾರತ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.

ಹಾಗೆಯೇ ಇಂದು ಗ್ರಾಮದ ಸ್ಮಶಾನದ ಜಾಗದಲ್ಲಿಯೂ ಸ್ವಚ್ಛ ಮಾಡಿ ಅಲ್ಲಿ ಗಿಡಗಳನ್ನು ನೆಡುವುದರ ಮೂಲಕ ಗಾಂಧೀ ಜಯಂತಿ ಆಚರಣೆ ಆಚರಿಸಲಾಯಿತು. ಸ್ವಚ್ಛ ಭಾರತ ಅಭಿಯಾನ ಕಾರ್ಯಗಾರದಲ್ಲಿ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರು ಹಿರಿಯರು, ಮಾಜಿ ಸೈನಿಕರು ಪಾಲ್ಗೊಂಡಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ