Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿ ಅನುಷ್ಕಾ ಜತೆ ಶ್ರೀ ಕೃಷ್ಣನ ದರ್ಶನ ಪಡೆದ ವಿರಾಟ್

Advertisement

ಮುಂಬೈ: ಟೆಸ್ಟ್ ಕ್ರಿಕೆಟ್ನಿಂದ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ವೃಂದಾವನಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.


ಶ್ರೀಕೃಷ್ಣತನ್ನ ಬಾಲ್ಯವನ್ನು ಕಳೆದ ಪವಿತ್ರ ಪಟ್ಟಣ ವೃಂದಾವನಕ್ಕೆ ಕೊಹ್ಲಿ ಮತ್ತು ಅನುಷ್ಕಾ ಭೇಟಿ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೃಂದಾವನದಲ್ಲಿ, ವಿರಾಟ್ ಮತ್ತು ಅನುಷ್ಕಾ ಸಂತ ಪ್ರೇಮಾನಂದ ಗೋವಿಂದ ಶರಣ್ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.


ವಿರುಷ್ಕಾ ದಂಪತಿ ಹಿಂದೆ ಕೆಲವು ವರ್ಷಗಳಿಂದ ಹಲವಾರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ವರ್ಷದ ಜನವರಿಯಲ್ಲಿ, ವಿರಾಟ್, ಅನುಷ್ಕಾ ಶರ್ಮಾ ಮತ್ತು ಅವರ ಮಕ್ಕಳು ಪ್ರೇಮಾನಂದ್ ಜಿ ಮಹಾರಾಜರ ಆಶೀರ್ವಾದ ಪಡೆಯಲು ವೃಂದಾವನಕ್ಕೆ ಭೇಟಿ ನೀಡಿದರು. ಅದರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.


2023 ರಲ್ಲಿ ದಂಪತಿಗಳು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದಕ್ಕೂ ಮೊದಲು, ಜೋಡಿ ಉತ್ತರಾಖಂಡದ ಕೈಂಚಿ ಧಾಮ್ನಲ್ಲಿರುವ ನೀಮ್ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ