LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಶಕ್ತಿ ಯೋಜನೆಯಿಂದ ಮೈಲಿಗಲ್ಲು,ಬಸ್ ನಲ್ಲಿ ಪ್ರಯಾಣಿಸಿದ ಶಾಸಕ ಗಣೇಶ ಹುಕ್ಕೇರಿ

Advertisement
ನಿಪ್ಪಾಣಿ : ಕಾಂಗ್ರೆಸ್‌ನ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಎರಡೇ ವರ್ಷದಲ್ಲಿ ಉಚಿತ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಒಟ್ಟು 500 ಕೋಟಿಗೆ ತಲುಪಿದ ಹಿನ್ನೆಲೆಯಲ್ಲಿ ಸದಲಗಾ ಪಟ್ಟಣದಲ್ಲಿ ಶಾಸಕ ಗಣೇಶ ಹುಕ್ಕೇರಿ ಬಸ್ ನಲ್ಲಿ ಪ್ರಯಾಣಿಸಿ ಗಮನಸೆಳೆದರು.ರಾಜ್ಯ ಶಕ್ತಿ ಯೋಜನೆಯಡಿ ಉಚಿತ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಒಟ್ಟು 500 ಕೋಟಿಗೆ ತಲುಪಲಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮದ ಬಳಿಕ‌ ಬಸ್ ನಲ್ಲಿ ಶಾಸಕ ಗಣೇಶ ಹುಕ್ಕೇರಿ ಪ್ರಯಾಣಿಸಿದರು.



ಬಳಿಕ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ ಶಕ್ತಿ ಯೋಜನೆ ಜಾರಿಯಾದ ಎರಡೇ ವರ್ಷದಲ್ಲಿ 500 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿ ದಾಖಲೆ ಬರೆದಿದ್ದಾರೆ.2023ರ ಜೂನ್ 11ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ಬಹುಉಪಕಾರ ಎಂದಿದ್ದು, ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಬರೋಬ್ಬರಿ 500 ಕೋಟಿ ಮಹಿಳಾ ಪ್ರಯಾಣಿಕರು ಒಂದು ರೂಪಾಯಿ ಹಣ ನೀಡದೆ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದ ಅವರುಪಂಚಗ್ಯಾರಂಟಿ ಯೋಜನೆಗಳು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಜನರು ಸಹ ಇದರ ಲಾಭಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದುಕೊಳ್ಳುತ್ತಿದ್ದಾರೆ ಎಂದರು

ಈ ಸಂಧರ್ಭದಲ್ಲಿ ‌ಪುರಸಭೆ ಅಧ್ಯಕ್ಷ ರಾಜು ಗುಂಡಕಲ್ಲೇ ಉಪಾಧ್ಯಕ್ಷ ವಿಜಯಲಕ್ಷ್ಮೀ ಸಂತೋಷ ನವಲೆ ಗ್ಯಾರಂಟಿ ತಾಲೂಕಾ ಅಧ್ಯಕ್ಷ ರಮೇಶ ಪಾಟೀಲ,ಸುದರ್ಶನ ಖೋತ,ಅರುಣ ದೇಸಾಯಿ,ಮಾತನಾಡಿದರು. ರಾಜಶ್ರೀ ಅನುರೆ ಸಂತೋಷ ನವಲೆ,ಉದಯ ಬದನೆಕಾಯಿ,ರವಿ ಗೋಸಾವಿ,ಸತೀಶ ಪಾಟೀಲ ಭೀಮಾ ಮಾಳಗೆ ಅತಾವುಲ್ಲಾ ಮುಜಾವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಮಹಾವೀರ ಚಿಂಚನೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್